ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಮ್ನ

ಉಚ್ಚಾರಣೆ: nimna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a hole (in the ground).

  2. 2.
    adjective

    hollow and curved like the inside of a bowl; concave.

  3. 3.
    noun

    a deep place.

  4. 4.
    adjective

    of inferior quality, status, rank, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (high) low (in height) ű ನಿಮ್ನ ಪ್ರದೇಶದಲ್ಲಿ ಮಳೆಯ ನೀರು ನಿಂತು ಜನರಿಗೆ ತೊಂದರೆ ಆಗಿದೆ. People are suffering in the low level area as the rain water stagnates there. 2 (soc., bad) þfig.ß low (in the caste system, character, etc.) ű ನಿಮ್ನ ಶೀಲದ ಜನರ ಹತ್ತಿರ ದುಡ್ಡು ಬಂದು ಸೇರುತ್ತದೆ. People of low character always amass wealth.

ಕಿಟ್ಟೆಲ್ ನಿಘಂಟು

  1. 1.

    depth, low ground; a slope; a gap, a chasm or cavity in the ground; a depression, deepening. 2, deep; low, sunk. see ಕಪ್ಪು, ಕುಳಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಗ್ಗಾದ.
    2. ಕೀಳಾದ.

  2. 2.

    ಆಳವಾಗಿರುವ ಪ್ರದೇಶ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada