ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರುಪಮ

ಉಚ್ಚಾರಣೆ: nirupama
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man or thing that is beyond comparison; a matchless man or thing.

  2. 2.
    adjective

    that cannot be compared; beyond comparison; incomparable; matchless; unequalled.

  3. 3.
    noun

    (pros.) a verse, having twelve syllables in each line.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (comp.) incomparable, matchless, unequalled, unique, peerless ű ಈಗಿನ ವಿಶ್ವಸುಂದರಿ ನಿರುಪಮ ಸುಂದರಿ ಎಂದು ಹೇಳಲಿಕ್ಕೆ ಬರುವದಿಲ್ಲ. The Miss Universe of this year cannot be said to be incomparably beautiful.

ಕಿಟ್ಟೆಲ್ ನಿಘಂಟು

  1. 1.

    peerless, matchless, unequalled (Ch. v. 153. 308; Bp. 7, 4). 2, N. of a vṛitta (Ch.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಪಮಾತೀತವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada