ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ಗಮನ

ಉಚ್ಚಾರಣೆ: nirgamana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a going out; exit; departure.

  2. 2.
    noun

    a way out; a doorway, passage leading out; an exit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (away) 1 going away, exit (as from a conference room) 2 departure, setting out ű ವಿಮಾನದ ನಿರ್ಗಮನಕ್ಕೆ ಒಂದುವರೆ ಘಂಟೆ ಮೊದಲು ವಿಮಾನನಿಲ್ದಾಣಕ್ಕೆ ಬರ ಬೇಕು. One must come to the airport 1.5 hours before the departure of the plane. [Sk.] ♠

ಕಿಟ್ಟೆಲ್ ನಿಘಂಟು

  1. 1.

    = ನಿರ್ಗಮ. (Cpr. 5, 67 va.; Bp. 51, 47; J. 32, 56).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೊರಡುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada