ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ಣಾಯಕ

ಉಚ್ಚಾರಣೆ: nirṇāyaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    that settles or can settle a dispute, question, etc.; conclusive; decisive.

  2. 2.
    noun

    that which decides something finally.

  3. 3.
    noun

    a man who settles disputes.

  4. 4.
    adjective

    determining or closely affecting what comes next; critically important; crucial; decisive.

  5. 5.
    noun

    a man whose decision is critically important.

  6. 6.
    adjective

    having the quality of decision; showing determination or firmness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (decide) decisive ű ನಾಳೆ ಭಾರತ ಪಾಕಿಸ್ತಾನಗಳ ನಡುವೆ ನಿರ್ಣಾಯಕ ಪಂದ್ಯ ಇದೆ. There is a decisive game between India and Pakistan tomorrow.

ಕಿಟ್ಟೆಲ್ ನಿಘಂಟು

  1. 1.

    a man who ascertains, decides, etc. (Si. 258).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರ್ಧಾರಿತವಾದುದು.
    2. ತೀರ್ಮಾನಿಸುವವನು.

  2. 2.

    ನಿರ್ಣಯ ಮಾಡುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada