ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ದಿಷ್ಟ

ಉಚ್ಚಾರಣೆ: nirdiṣṭa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an ostensible reason; an excuse offered; a pretext.

  2. 2.
    adjective

    pointed (at); directed.

  3. 3.
    adjective

    decided; determined.

  4. 4.
    adjective

    explained; made clear; interpreted.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    Ĺ 1 (order) commanded, instructed, directed ű ನಿಮ್ಮ ಕೆಲಸಕ್ಕೆ ಕಂಪನಿಯಿಂದ ನಿರ್ದಿಷ್ಟ ವ್ಯಕ್ತಿ ಬರುತ್ತಾನೆ. A person directed by the company will come to attend your work. 2 (decide) specified, certain, stipulated, defined, chosen, selected ű ನನ್ನ ಪ್ರಶ್ನೆಗಳಿಗೆ ನಿರ್ದಿಷ್ಟ ಉತ್ತರ ಸಿಗಲಿಲ್ಲ. I did not get clear reply for my questions.

ಕಿಟ್ಟೆಲ್ ನಿಘಂಟು

  1. 1.

    pointed out; assigned; ordered, directed; described, declared, told; ascertained (Kāvy. II, 2, B, 27. 30).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರ್ದೇಶಿಸಿದ.
    2. ನಿರ್ಧರಿಸಿದ.
    3. ವಿವರಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada