ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ಮಿಸು

ಉಚ್ಚಾರಣೆ: nirmisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to build; to construct.

  2. 2.
    verb

    to create.

  3. 3.
    verb

    to arrange; to make ready.

  4. 4.
    verb

    to produce (a play, motion picture, programme, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (make) to create, to construct, to build, to form

ಕಿಟ್ಟೆಲ್ ನಿಘಂಟು

  1. 1.

    = ನಿರ್ಮಿಚು. (Cpr. 1, 66; Bp. 54, 36; J. 2, 23; 8, 19; B. 4, 59; My.). ಅಭಿನವನಿಗಣ್ಟನ್ ಅಭಿನವಮಂಗಂ ನಿರ್ಮಿಸಿದಂ (Mr. 540).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಟ್ಟು.
    2. ಉಂಟುಮಾಡು.
    3. ಏರ್ಪಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada