ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ಲಕ್ಷ್ಯ

ಉಚ್ಚಾರಣೆ: nirlakṣya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನಿರ್ಲಕ್ಷ.

  2. 2.
    adjective

    not attracting attention and hence not demanding care or interest.

  3. 3.
    noun

    a negligent man.

  4. 4.
    noun

    a man who is not or cannot be, seen.

  5. 5.
    noun

    ನಿರ್ಲಕ್ಷ್ಯ ಮಾಡು nirlakṣya māḍu to neglect; 2. to treat with indifference.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (care) disregard, contempt, not taking note of, disdain, neglect, ignoring, discourtesy, disrespect ű ಯಾವುದೇ ರೋಗವನ್ನೂ ನಿರ್ಲಕ್ಷ್ಯ ಮಾಡಬಾರದು. One should not ignore any disease.

ಕಿಟ್ಟೆಲ್ ನಿಘಂಟು

  1. 1.

    disregard, contempt (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಮನಕ್ಕೆ ಬಾರದ.

  2. 2.

    1. ಅಸಡ್ಡೆ.
    2. ಅಗೋಚರನಾದವನು.
    3. ಉದಾಸೀನ ನಾಗಿರುವ ವ್ಯಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada