ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ವಿಘ್ನ

ಉಚ್ಚಾರಣೆ: nirvighna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನಿರ್ವಿಘ್ನತೆ.

  2. 2.
    adjective

    not hindered; unobstructed; unimpeded.

  3. 3.
    noun

    he who is not obstructed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (trouble) unhindered, untrammelled, unobstructed ű ನಾನು ಹೋದ ಕೆಲಸ ನಿರ್ವಿಘ್ನವಾಗಿ ನಡೆಯಿತು. The work for which I had gone went off smoothly.

ಕಿಟ್ಟೆಲ್ ನಿಘಂಟು

  1. 1.

    unobstructed, free from obstructions or difficulties; absence of obstruction or impediment (Bp. 61, 43; J. 18, 15; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಡ್ಡಿಯಿಲ್ಲದ.

  2. 2.

    1. ಅಡ್ಡಿಯಿಲ್ಲದಿರುವಿಕೆ.
    2. ಅಡ್ಡಿಗಳನ್ನು ಹೊಂದದಿರುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada