ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿರ್ವಿಣ್ಣ

ಉಚ್ಚಾರಣೆ: nirviṇṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    filled with despondency; dejected; despondent.

  2. 2.
    noun

    = ನಿರ್ವಿಣ್ಣತೆ -1

  3. 3.
    noun

    a person who is dejected; a despondent man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (weak) withered, weakened, exhausted (as the body) ű ಒಂದು ತಿಂಗಳು ಆಸ್ಪತ್ರೆಯಲ್ಲಿ ಇದ್ದು ಅಪ್ಪ ನಿರ್ವಿಣ್ಣ ಆಗಿ ಮನೆಗೆ ಬಂದರು. My father came back home in a very weak condition after staying in the hospital for one month.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರಾಶೆಯಿಂದ ಕೂಡಿರುವುದು.
    2. ನಿರಾಶೆಗೊಂಡ ವ್ಯಕ್ತಿ.
    3. ನಿರುತ್ಸಾಹಗೊಂಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada