ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಱಿಗ

ಉಚ್ಚಾರಣೆ: niṛiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sweet, delicious variety of mango fruit.

  2. 2.
    noun

    the tree itself.

ಕಿಟ್ಟೆಲ್ ನಿಘಂಟು

  1. 1.

    = ನಿರುಗ. a sweet mango (ಒನ್ದು ಮಾವು Śmd. II; ಮಾಕನ್ದ, ಇಮ್ಮಾವು Śm. 26). [ವನವನಿತೈಯ ಕಣ್ಣುರಿಯೈನೈ ನಿರಿಗೌಣ್ಡಿರೈ ನಿರಿನಿರಿಗನ ನಿರಿದಳಿರ ನಿರಿಯನರಿಯೈಂ ಪೌಗಳಲ್ Ap.6, 98; Pb. 2, 12 va.].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada