ನಿವೃತ್ತಿವೇತನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a payment, not wages, made regularly to a person (or to his family) who has fulfilled certain conditions of service, reached a certain age, etc.; pension.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸರಕಾರಿ) ಸೇವೆಯಿಂದ ವಿಶ್ರಾಂತಿ ಹೊಂದಿದ ಮೇಲೆ ಪಡೆಯುವ ವೇತನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada