ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿವೇದನ

ಉಚ್ಚಾರಣೆ: nivēdana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or process of communicating, relating or telling.

  2. 2.
    noun

    an offering or submitting of something devotionally to a god, teacher, person of reverence, etc.

  3. 3.
    noun

    a statement; communication.

  4. 4.
    noun

    a written or vocal statement containing request, appeal, etc. expressed in a humble manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (inf.) þhon.ß submitting a report, relating or reporting politely 2 (give) offering, gift, dedication, presentation ű ಈ ಗ್ರಂಥವನ್ನು ಅವನು ಅವನ ಗುರುಗಳಿಗೆ ನಿವೇದನ ಮಾಡಿದ್ದಾನೆ. He has dedicated this book to his teacher.

ಕಿಟ್ಟೆಲ್ ನಿಘಂಟು

  1. 1.

    making known; communication, announcement; information. (My.); delivering, offering; an offering or gift to men or idols. (My.). see ಆತ್ಮ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಿಳಿಯಪಡಿಸುವಿಕೆ.
    2. ಅರಿಕೆ.
    3. ಕಾಣಿಕೆ ಮೊದಲಾದುವನ್ನು ಅರ್ಪಿಸುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada