ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಷ್ಕಾಮ

ಉಚ್ಚಾರಣೆ: niṣkāma
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    absence of desires; unselfishness.

  2. 2.
    adjective

    not desiring; not selfish; unselfish.

  3. 3.
    noun

    absence of lust.

  4. 4.
    adjective

    not sensual; turned aside from lust.

  5. 5.
    noun

    an unselfish or lustless man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mn.

    (desire) selfless, disinterested ű ಅವರ ನಿಷ್ಕಾಮ ಸೇವೆಯಿಂದ ಈ ಸಂಸ್ಥೆ ಬೆಳೆದು ಬಂದಿದೆ. This institution has grown out of his selfless service.

ಕಿಟ್ಟೆಲ್ ನಿಘಂಟು

  1. 1.

    free from desire; disinterested, unselfish; absence of desire or lust (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಸೆಯಿಲ್ಲದಿರುವುದು.
    2. ಆಸೆಯಿಲ್ಲದವನು.

  2. 2.

    ಪ್ರತಿಫಲದ ಆಸೆಯಿಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada