ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಷ್ಕುಟ

ಉಚ್ಚಾರಣೆ: niṣkuṭa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a garden adjoining one's house, in which vegetables and flowers are grown.

  2. 2.
    noun

    a hollow in the stem of a tree.

  3. 3.
    noun

    an agricultural field; a farm land.

  4. 4.
    noun

    the entrance to a building.

  5. 5.
    noun

    the quarters in a palace for women.

ಕಿಟ್ಟೆಲ್ ನಿಘಂಟು

  1. 1.

    the hollow of a tree(ಕೋಟರ, ಮರದ ಹೌಳಲು, ಹೋಟೈ Nn. 142). 2, a garden (or yard) attached to a house (ಪಿತ್ತಿಲ್, ಹಿತ್ತಲ 142; ಹಿತ್ತಲ Mr. 480).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮನೆಯ ಬಳಿಯಿರುವ ತೋಟ.
    2. ಮರದ ಪೊಟರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada