ನಿಷ್ಪನ್ನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ನಿಷ್ಪತ್ತಿ 2 3 & 5.
-
2.
adjective
originated; born.
-
3.
noun
that which is originated or he who is born.
-
4.
noun
a man who attained perfect knowledge.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
adj.
derived, evolved from, born of ű ಹೆಗಡೆ ಶಬ್ದ ಪೆರ್ಗಡೆ ಶಬ್ದದಿಂದ ನಿಷ್ಪನ್ನವಾಗಿದೆ. The word “hegade” is derived from “perkaḍe.”
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹೊರಬಂದುದು.
2. ನೆರವೇರಿದುದು.
3. ಸಿದ್ಧವಾದುದು.
4. ಹುಟ್ಟಿದವನು.
5. ಪರಿಪೂರ್ಣ ಜ್ಞಾನವನ್ನು ಹೊಂದಿದವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada