ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಷ್ಪ್ರಯೋಜಕ

ಉಚ್ಚಾರಣೆ: niṣprayōjaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having no use; serving no purpose; useless.

  2. 2.
    noun

    that which or he who is useless.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mn.

    (value) useless, ineffective, worthless, futile, vain ű ಕೆಲವು ಜನ ನರ್ಮದಾ ಯೋಜನೆ ನಿಷ್ಪ್ರಯೋಜಕ ಎನ್ನುತ್ತಾರೆ. Some people say that the Narmada project is useless.

ಕಿಟ್ಟೆಲ್ ನಿಘಂಟು

  1. 1.

    useless; needless (My.). fem. ನಿಷ್ಪ್ರಯೋಜಕಳು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉಪಯೋಗಕ್ಕೆ ಬಾರದುದು.
    2. ಉಪಯೋಗಕ್ಕೆ ಬಾರದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada