ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೀಗಾಡು

ಉಚ್ಚಾರಣೆ: nīgāḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to come to be without (something in one's possession or care), through accident, theft, etc.; to miss; to lose.

  2. 2.
    verb

    to reject or treat with contempt.

  3. 3.
    verb

    to leave completely and finally; forsake utterly; to desert; to abandon.

  4. 4.
    verb

    to spend extravagantly.

  5. 5.
    verb

    ನೀಗಾಡಿಕೊಳ್ಳು nīgāḍikoḷḷu = ನೀಗಾಡು - 1.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಇಲ್ಲದಂತೆ ಮಾಡಿಕೊಳ್ಳು.
    2. ತಿರಸ್ಕರಿಸು.
    3. ಬಿಡು.
    4. ಪೋಲು ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada