ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೀರಂಜಿಸು

ಉಚ್ಚಾರಣೆ: nīranjisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to smooth and brighten, as by rubbing.

  2. 2.
    verb

    to coat with polish, wax, etc. and make bright or glossy; to make brighter; to polish.

ಕಿಟ್ಟೆಲ್ ನಿಘಂಟು

  1. 1.

    nīrañjisu. to make more bright. ನೀರಂಜಿಸಿ ದಳಿವಿಡಿದ ಮಹಾರತ್ನದ ದೌರೈಗೈ ವನ್ದುದಾ ಸ್ತ್ರೀರತ್ನಂ Ap. 4, 42.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೊಳಪನ್ನುಂಟುಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada