ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೀರಾಂಜನ

ಉಚ್ಚಾರಣೆ: nīrānjana
ಮೂಲ: Sk. nīrājana-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a votive lamp, lit before a deity.

  2. 2.
    noun

    = ನೀರಾಜನ.

  3. 3.
    noun

    a waving of such lamps before a deity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (rit.) waving lights before an idol as an act of adoration or the lamp used for it [Sk.] = ಆರತಿ (ārati)

ಕಿಟ್ಟೆಲ್ ನಿಘಂಟು

  1. 1.

    = ನೀರಾಜನೆ No. 1. (Cpr. 8, 24 va.; Bp. 47, 16; V. 9, 21 va.; J. 7, 17; 15, 24).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೀಪ.
    2. ದೀಪವನ್ನು ಹಚ್ಚಿಡುವ ಸಾಧನ.

  2. 2.

    1. (ದೇವರ ಮುಂದೆ) ಜ್ಯೋತಿಯನ್ನು ಎತ್ತುವುದು.
    2. ಆರತಿಯನ್ನು ಬೆಳಗುವಾಗ ತಟ್ಟೆಯಲ್ಲಿಡುವ ದೀಪಾರತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada