ನೀರಾಗು
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕರಗು.
2. ಕನಿಕರಪಡು.
3. ಮುಟ್ಟಾದವಳು ನಾಲ್ಕನೆಯ ದಿನ ಸ್ನಾನವನ್ನು ಮಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada