ನೀರುಗಣ್ಣು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an eye filled with tears.
-
2.
noun
a kind of eye-disease.
-
3.
noun
a small opening in a well or in the soil from which underground water issues out.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ನೀರು ತುಂಬಿರುವ ಕಣ್ಣು.
2. ಒಂದು ಬಗೆಯ ನೇತ್ರರೋಗ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada