ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೀಱು

ಉಚ್ಚಾರಣೆ: nīṛu
ಮೂಲ: Ka. D3693

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any solid substance reduced to a state of fine, loose particles by crushing, grinding, disintegration, etc.; powder.

  2. 2.
    noun

    ashes of dry cow dung, used to smear on the body with the three fingers (forefinger, middle finger and ring finger of the right hand) as a sectarian mark.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ನೀರು2 n. (rit.) ashes of cow dung (used in rites as sacred ashes)

ಕಿಟ್ಟೆಲ್ ನಿಘಂಟು

  1. 1.

    powder; ashes (T.; M. ನೀರು, ನೂರಿ; Te. ನಿಗುರು, ನಿವುರು, ನೀರು; T. ನೀರು, M. ನೀರು, ನೂರು, to be reduced to powder; T. ನೀರ್ರು, ನೂರು. M. ನೀರು, Te. ನೂರು, to reduce to powder; cf. ನುಗ್ಗು 2, etc.). see ತಿರು-; Bp. 56, 35.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪುಡಿ.
    2. ವಿಭೂತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada