ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೀಲೋತ್ಪಲ

ಉಚ್ಚಾರಣೆ: nīlōtpala

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the lotus plant Nymphaea stellata of Nymphaeaceae family.

  2. 2.
    noun

    its flower; blue lotus.

ಕಿಟ್ಟೆಲ್ ನಿಘಂಟು

  1. 1.

    the blue water-lity, Nymphaea cyanea Roxb. (ಕುಮುದ, ಕಪ್ಪೇರಿ ಇರ್ದ ನೈಯ್ದಿಲ್ Mr. 420); a blue lotus. see ಕನ್ನೈಯ್ದಲು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೀಲಿಯ ಬಣ್ಣದ ತಾವರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada