ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನುಗುಳ್

ಉಚ್ಚಾರಣೆ: nuguḷ
ಮೂಲ: Ka. D3714

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನುಗುಳು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (away) 1 to wriggle out (as a fish in a hand), to slip away 2 to get in through a small door or a small narrow passage or opening, to squeeze through, to creep in 3 þfig.ß to slip away, to escape

ಕಿಟ್ಟೆಲ್ ನಿಘಂಟು

  1. 1.

    = ನುಗ್ಗು 1, ನುಸುಳ್ 1, etc. to enter a door or a small, narrow passage or opening, to go in with difficulty, to squeeze through, to creep in, to get into, to enter (ದ್ವಾರಪ್ರವೇಶ Śmd. Dh.; see T., M. s. ನೌಳೈ). [ಮುತ್ತಿನ ಮುರಿದ ಲಮ್ಬಣಂಗಳ್ವೈರಸೈಳಲ್ವ ಪಚ್ಚೈಯ ಸರದ ಹಾರದ ತೋರಣಂಗಳಂ ನುಗುಳುತ್ತುಂ Ap. 4, 25 va.]. P. p. ನುಗುಳ್ದು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರವೇಶಿಸು.
    2. ಇಕ್ಕಟ್ಟಾದ ಪ್ರದೇಶದಲ್ಲಿ ನುಸುಳು,- ತೂರು.
    3. ನುಣುಚಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada