ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನುಗ್ಗುನುಸಿ

ಉಚ್ಚಾರಣೆ: nuggu nusi
ಮೂಲ: + nusi echo.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನುಗ್ಗುನುರಿ.

  2. 2.
    noun

    ನುಗ್ಗುನುಸಿ ಮಾಡು nuggu nusi māḍu = ನುಗ್ಗುಗುಟ್ಟು; ನುಗ್ಗುನುಸಿಯಾಗು nuggu nusiyāgu to be reduced to very small particles; to be pulverised; 2. to be shattered, demolished completely.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ನುಗ್ಗಿನುಸಿ (n.) (size) state of being destroyed in pieces ű ನನ್ನ ಕನ್ನಡಕ ಮಕ್ಕಳ ಕೈಗೆ ಸಿಕ್ಕು ನುಗ್ಗುನುಸಿ ಆಯಿತು. My spectacles, having gone into the hands of the children, were broken into pieces.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಜರ್ಝರಿತವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada