ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನುಡಿವಳಿ

ಉಚ್ಚಾರಣೆ: nuḍivaḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of communicating through spoken words.

  2. 2.
    noun

    the manner or style of speaking.

  3. 3.
    noun

    a declaration that something will or will not be done, given, etc., by one, often made solemnly; a promise.

ಕಿಟ್ಟೆಲ್ ನಿಘಂಟು

  1. 1.

    (Śmd. 252). uttering, speaking, the way of speaking. [2, word of promise. ತನ್ನ ನುಡಿದ ನುಡಿವಳಿಯಂ ನೆನೆದು Pb. 11, 43 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾತನಾಡುವ ಕ್ರಮ.
    2. ಕೊಟ್ಟ ಮಾತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada