ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನುಣುಚು

ಉಚ್ಚಾರಣೆ: nuṇucu
ಮೂಲ: Ka. D3714

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of slipping down or away smoothly.

  2. 2.
    verb

    to move, flow, pass or go smoothly or easily; to glide; to slide; to slip (as from the fingers).

  3. 3.
    noun

    the quality being evasive or elusive.

  4. 4.
    verb

    to escape secretly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (away) 1 to wriggle out (as a fish or bird in a hand), to slip away 2 þfig.ß to wriggle out, to slip away, to escape ű ಮಂತ್ರಿಗಳು ಪತ್ರಕರ್ತರ ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರ ಕೊಡದೆ ನುಣುಚಿದರು. The minister escaped from the questions by press reporters without giving clear answers.

ಕಿಟ್ಟೆಲ್ ನಿಘಂಟು

  1. 1.

    = ನುಣ್ಚು, etc. to slip, to slide, as out of the hand (ಜಾರು G.). ಕೆಯ್ಯೊಳಗಿನ್ದ ನುಣುಚು (G. 284). 2, to slip away, to glide or move off, to escape.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಜಾರಿಕೆ.

  2. 2.

    1. ಜಾರು.
    2. ತಪ್ಪಿಸಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada