ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನುಣ್ಣಿಸು

ಉಚ್ಚಾರಣೆ: nuṇṇisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to smoothen (the surface of).

  2. 2.
    verb

    to make glossy or bright.

  3. 3.
    verb

    to make beautiful or attractive.

  4. 4.
    verb

    to daub; to smear with.

  5. 5.
    verb

    to touch or cause to touch.

  6. 6.
    verb

    to sharpen; to whet.

  7. 7.
    verb

    to make (something) suitable, fit, etc.

  8. 8.
    verb

    to reduce to fine particles by or as by grinding.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಯಗೊಳಿಸು.
    2. ಅಂದಗೊಳಿಸು.
    3. ಕಾಂತಿಗೊಳಿಸು.
    4. ಲೇಪಿಸು.
    5. ಸೋಕಿಸು.
    6. ಮಸೆ.
    7. ಹದಗೊಳಿಸು.
    8. ಅರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada