ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೆಟ್ಟನೆ

ಉಚ್ಚಾರಣೆ: neṭṭane
ಮೂಲ: Ka. D3739

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ನೆಟ್ಟಗೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    1 straight ű ತಂತಿಯನ್ನು ನೆಟ್ಟನೆ ಮಾಡು. Straighten the metal wire. 2 nicely, neatly, tidily ű ಮನೆಕೆಲಸದವಳು ನೆಟ್ಟನೆ ಕೆಲಸ ಮಾಡುವದಿಲ್ಲ. The maid-servant does not work neatly.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೆಟ್ಟಗೆ.
    2. ನಿಜವಾಗಿ.
    3. ನಿಷ್ಪಂದವಾಗಿ.
    4. ಕಣ್ಣೆದುರಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada