ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೆತ್ತ

ಉಚ್ಚಾರಣೆ: netta
ಮೂಲ: Ka. D3742

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the organ of sight; the eye.

  2. 2.
    noun

    the chequered cloth or board on which the game of dice is played.

  3. 3.
    noun

    a pawn used in this game.

  4. 4.
    noun

    the game itself.

  5. 5.
    noun

    a score as shown by the dice rolled on the floor.

  6. 6.
    noun

    ನೆತ್ತದಾಟ nettadāṭa = ನೆತ್ತ1 - 3; ನೆತ್ತವಾಡು nettavāḍu to play this game.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (game) 1 Indian dice 2 game of dice

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಗಡೆಯ ದಾಳ.
    2. ಪಗಡೆಕಾಯಿ.
    3. ಪಗಡೆಯಾಟ.
    4. ಪಗಡೆ ಮುಂತಾದ ಆಟಗಳಲ್ಲಿ ಬೀಳುವ ಗರ.
    5. ಕಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada