ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೆಲೆಯೂರು

ಉಚ್ಚಾರಣೆ: neleyūru
ಮೂಲ: nele +

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to establish oneself, settle at one place permanently or for long time.

  2. 2.
    noun

    a village or town which a person originally belonged to or where he or she has settled permanently.

  3. 3.
    verb

    to grow to have firm and strong position in one's business, profession, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    to settle down (in a place)

  2. 2.
    vi.

    (dwell) to become settled ű ಅಮೆರಿಕದಲ್ಲಿ ಇದ್ದ ನನ್ನ ಮಗ ಕೊನೆಗೆ ಮೈಸೂರಿನಲ್ಲಿ ನೆಲೆಯೂರಿದ. My son who was in America finally settled down in Mysore.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0