ನೇಜಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
seedlings raised for transplantation.
ಕಿಟ್ಟೆಲ್ ನಿಘಂಟು
-
1.
= ನಾಟಿ transplantation of paddy plants. (Tu.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬತ್ತ, ರಾಗಿ ಮೊದಲಾದುವುಗಳ ಎಳೆಯ ಸಸಿ.
2. ಅಗೆ ಹಾಕಿ ಒಗ್ಗಾಗಿ ಬೆಳಸಿದ ಸಸಿಗಳನ್ನು ಕಿತ್ತು ಕ್ರಮವಾಗಿ ಬೇರೆ ಬೇರೆ ಸ್ಥಳಗಳಲ್ಲಿ ನೆಡುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada