ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೇಟು

ಉಚ್ಚಾರಣೆ: nēṭu
ಮೂಲ: Ka. D2908

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or condition of being straight; absence of crookedness; straightness.

  2. 2.
    noun

    the quality of being genuine, upright; genuineness; uprightness.

  3. 3.
    noun

    the truth; the fact.

  4. 4.
    noun

    the quality or state of being strong; strength.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (form) 1〈being〉straight, 〈being〉direct 2〈being〉true [Ka. D3739] ನೇಣ್nēṇ [neːɳ] ನೇಣ್ n. (thread) cord, rope

ಕಿಟ್ಟೆಲ್ ನಿಘಂಟು

  1. 1.

    = ನೀಟು, q. v. straightness; directness; truth (My.). ಆಕಳುಗಳ ಕೋಡುಗಳು ನೇಟಾಗಿ ಆಥವಾ ಬಾಗಿ ಇರುವವು (B. 5, 18). — ನೇಟುಸುದ್ದಿ. direct news; true news (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೇರ.
    2. ಸರಿಯಾಗಿರುವುದು.
    3. ನಿಜ.
    4. ಶಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada