ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೇಯಾರ್ಥ

ಉಚ್ಚಾರಣೆ: nēyārtha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನೇಯ3 - 3.

  2. 2.
    noun

    a guessing of a word, phrase or intention to get the correct sense in a literary passage.

ಕಿಟ್ಟೆಲ್ ನಿಘಂಟು

  1. 1.

    one of the defects in poetic compositions. Kr. 1, 69. 103.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿವಕ್ಷಿತವಾದ ಅರ್ಥ ಪ್ರಯೋಗಿಸಿದ ಪದದಿಂದ ಆಗದಿದ್ದಲ್ಲಿ ಅಲ್ಲಿಲ್ಲದ ಬೇರೆ ಪದವನ್ನು (ಅಧ್ಯಾಹಾರ ಮಾಡಿ) ಇಟ್ಟು ಹೇಳುವುದು.
    2. ನೇಯಾರ್ಥದೋಷ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada