ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೇಯ್

ಉಚ್ಚಾರಣೆ: nēy
ಮೂಲ: Ka. D3745

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನೇಯು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (tex.) to weave

  2. 2.
    n.

    (food) ghee, clarified butter [Ka. D3746] ನೆಯ್; ತುಪ್ಪ (ney; tuppa) þcom.ß

ಕಿಟ್ಟೆಲ್ ನಿಘಂಟು

  1. 1.

    = ನೈಯ್ 1, etc. to weave. P. p. ನೇಯ್ದು (My.; B. 4, 188). ನೇಯ್ದದೇ ಬಟ್ಟೈ, ಉಳಿದದೇ ಕರೈ (Prv.).

  2. 2.
    2.

    = ನೈಯ್ 2. ghee. (ಆಜ್ಯ Śs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೂಲನ್ನು ಮಗ್ಗದಲ್ಲಿ ಹಾಸುಹೊಕ್ಕಾಗಿ ಅಳವಡಿಸಿ ಬಟ್ಟೆಯನ್ನು ತಯಾರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada