ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೇಱು

ಉಚ್ಚಾರಣೆ: nēṛu
ಮೂಲ: Ka. D2912

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನೇಱಿಡು.

  2. 2.
    verb

    to be hung; to be suspended.

  3. 3.
    verb

    to extend (as one's limbs); to stretch.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) 1 to hang 2 to extend《as hand》 vi. (move) to hang

ಕಿಟ್ಟೆಲ್ ನಿಘಂಟು

  1. 1.

    to hang. ಪಟಮಂ ವಿಚಿತ್ರ ಚಿತ್ರಪಟಮನಾ ಚೈತ್ಯಾಲಯದ ಕೈಲದ ಪಟ್ಟಸಾಲೈಯ ಮುನ್ತೈ ನೇರಿ Ap. 3, 45 va.; 10, 46.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೇತುಹಾಕು.
    2. ತೂಗುಬೀಳು.
    3. ನೀಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada