ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೇಲ್

ಉಚ್ಚಾರಣೆ: nēl
ಮೂಲ: Ka. D2912

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನೇಲು1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (move)⦅past ನೇತ್-, ನೇಲ್ದ್-⦆ to hang, to drape vt. (move) to hang, to suspend

ಕಿಟ್ಟೆಲ್ ನಿಘಂಟು

  1. 1.

    = (ನೈರಲ್), ನೇಲು. to be suspended, to hang, to swing, to dangle (ಆಲಮ್ಬನ Śmd. Dh.; ನೈರಲ್ Kk. 74; ಎಳಲ್ 72; Tu., T. ಞಾಲು, ನಾಲು; M. ಞಾಲು, ಞೇಲು; Te. ವೇಲು; cf. ನಾಮ್ಬ 2). ನೇಲ್ದಂ (Śmd. 288). ನೇಲ್ವುದು (Kk. 72). [ಒಕ್ಕುನೇಲ್ವ ಕರುಳೋಳಿಯೈ ಬಾಳ ಮೃಣಾಳಮಾಗೈ Pb. 1, 6; Ap. 11, 130]. see Rśv. 5, 55 va.; 5, 79.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಜೋಲು.
    2. ತೂಗುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada