ನೈಮಿತ್ತಿಕ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ನೈಮಿತ್ತಕರ್ಮ.
-
2.
adjective
related to a particular point of time, period or cause.
-
3.
noun
he who can analyse the cause of an effect, the effects of a cause or he who can interpret omens.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ನಿರ್ದಿಷ್ಟ ಕಾಲಕ್ಕೆ ಸಂಬಂಧಿಸಿದ.
-
2.
1. ಶಕುನ ಹೇಳುವವನು.
2. ಒಂದು ನಿರ್ದಿಷ್ಟ ಕಾರಣದಿಂದ ಮತ್ತು ನಿರ್ದಿಷ್ಟ ಕಾಲದಲ್ಲಿ ಮಾಡಬೇಕಾದ ಕರ್ಮ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada