ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೊಗ

ಉಚ್ಚಾರಣೆ: noga
ಮೂಲ: Ka. D3694

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wooden frame or bar with loops or bows at either end, fitted around the necks of a pair of oxen, etc. for tying, which forms a part of a plough or cart; a yoke.

  2. 2.
    noun

    a crude unit of linear measure, equal approximately to eight to ten feet.

  3. 3.
    noun

    the apparent blue canopy over our heads; the sky.

  4. 4.
    noun

    serfdom, slavery or subjection to some force, compulsion or influence.

  5. 5.
    noun

    the condition of being responsible or the thing that one is responsible for; responsibility.

  6. 6.
    noun

    a kind of archaic military weapon.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (control) yoke [Ka. D3694] ♢

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಂಡಿಯನ್ನಾಗಲಿ, ನೇಗಿಲನ್ನಾಗಲಿ ಎಳೆಯಲು ಎತ್ತು, ಕುದುರೆ ಮೊದಲಾದುವುಗಳ ಕತ್ತಿನ ಮೇಲೆ ಇಡುವ ಉದ್ದವಾದ ಮರದ ದಿಂಡು.
    2. ಒಂದು ನೊಗದ ಅಳತೆ.
    3. ಆಕಾಶಭಾಗ.
    4. ದಾಸ್ಯ.
    5. ಭಾರ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada