ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನೋನಿಸು

ಉಚ್ಚಾರಣೆ: nōnisu
ಮೂಲ: Ka. caus. D3800

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to observe a vow or religious obligation; to make another perform any meritorious act or devotion or austerity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (rel.)⦅caus.⦆to cause to observe 《a vow or religious obligation》, etc.

ಕಿಟ್ಟೆಲ್ ನಿಘಂಟು

  1. 1.

    to cause to perform something as a meritorious act, etc. [ಈಗಳ್ ನೀನಿರ್ದು ನೋನಿಸೈ ನೋನ್ತು Ap. 2, 44]. ಆಯಿರ್ದ ಮಾಳ್ಕೈಯೌಳೈ ಪರಮಾಯುಷ್ಯಾನ್ತಮ್ಬರಂ ನಿರಾಕುಲ ಮಾಗಿರ್ಪಾಯಿರವಿನ ಜೈನಾಭಿಪ್ರಾಯಂ ಪ್ರಾಯೋಪಗಮನಂ ನೋನಿಸಿದಂ (Śmd. 64. 128; Kāvy. I, 1b, 7).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವ್ರತವನ್ನು ಕೈಗೊಳ್ಳುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada