ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನ್ಯಾಯಾಲಯ

ಉಚ್ಚಾರಣೆ: nyāyālaya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a building or hall where trials are held, official investigations made, etc. in accordance with the laws of the nation; a court of law;ನ್ಯಾಯಾಲಯದ ನಿಂದನೆ the punishable act of showing disrespect for the authority or dignity of a court of law, as by disobedience, unruliness, etc.; contempt of court.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (jur.) court of law [Sk.] = ನ್ಯಾಯಾಸ್ಥಾನ (nyāyāstʰāna) = ಕೋರ್ಟು (kōrṭu) þcol.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವ್ಯವಹಾರಗಳನ್ನು ವಿಚಾರಣೆಮಾಡಿ ಕಾನೂನುಬದ್ಧವಾಗಿ ತೀರ್ಪುಕೊಡುವ ಸ್ಥಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada