ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಚಕಜ್ಜಾಯ

ಉಚ್ಚಾರಣೆ: panca kajjāya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of sweet cake made using groundnut, jaggery, copra, fried Bengal gram, and sesame, for offering to a god.

ಕಿಟ್ಟೆಲ್ ನಿಘಂಟು

  1. 1.

    pañca-kajjāya. the five pleasant articles of food: avalakki, eḷḷu, kaḍale, kobari, bella (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ದೇವರ ನೈವೇದ್ಯಕ್ಕಾಗಿ ತಯಾರಿಸುವ) ಅವಲಕ್ಕಿ ಅಥವಾ ನೆಲಗಡಲೆ, ಬೆಲ್ಲ, ಕೊಬ್ಬರಿ, ಕಡಲೆ ಮತ್ತು ಎಳ್ಳು – ಈ ಐದು ಪದಾರ್ಥಗಳನ್ನು ಸೇರಿಸಿ ಮಾಡುವ ಒಂದು ಬಗೆಯ ಸಿಹಿತಿಂಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada