ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಚತೆ

ಉಚ್ಚಾರಣೆ: pancate

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪಂಚಭೂತ.

  2. 2.
    noun

    the aggregate of five.

  3. 3.
    noun

    the five elements collectively.

  4. 4.
    noun

    five-foldness.

  5. 5.
    noun

    cessation of life; death.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಐದರ ಮೊತ್ತ.
    2. ಐದು ಮಡಿ.
    3. ಭೂಮಿ, ಆಕಾಶ, ಅಗ್ನಿ, ಜಲ, ಗಾಳಿ ಎಂಬ ಐದು ಮೂಲ ವಸ್ತುಗಳು.
    4. ಸಾವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada