ಪಂಚನಮಸ್ಕಾರ
ಕಿಟ್ಟೆಲ್ ನಿಘಂಟು
-
1.
pañca-namaskāra. obeisance made with the arms, knees, head, voice, and look (Abh. P. 16, 39 va.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಸಾಷ್ಟಾಂಗ ನಮಸ್ಕಾರ.
2. ಜೈನಧರ್ಮದಲ್ಲಿ ಪಂಚಪರಮೇಷ್ಠಿಗಳಿಗೆ ಮಾಡುವ ನಮಸ್ಕಾರ ಮತ್ತು ಆಗ ಹೇಳುವ ಐದು ಮಂತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada