ಪಂಚಭಕ್ಷ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(pl.) five kinds of foods.
-
2.
noun
five kinds of sweets.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಭಕ್ಷ್ಯ, ಭೋಜ್ಯ, ಲೇಹ್ಯ, ಚೋಷ್ಯ ಮತ್ತು ಪಾನೀಯವೆಂಬ ಐದು ಬಗೆಯ ಆಹಾರ.
2. ಅತಿರಸ, ಹೋಳಿಗೆ, ಲಡ್ಡು, ಜಿಲೇಬಿ ಮತ್ತು ಅಪೂಪ ಎಂಬ ಐದು ಬಗೆಯ ಭಕ್ಷ್ಯಗಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada