ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಚವಣ್ಣಿಗೆ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಐದು ಬಗೆಯ ಬಣ್ಣಗಳು.
    2. ಐದು ಬಣ್ಣಗಳಿಂದ ಮಾಡಿದ ಚಿತ್ರ ರಚನೆ.
    3. ಮಂಗಳ ಸಮಾರಂಭಗಳಲ್ಲಿ ನೆಲದ ಮೇಲೆ ಬರೆಯುವ ಐದು ಬಣ್ಣಗಳ ಹಿಟ್ಟು, ರಂಗೋಲೆ ಮೊದಲಾದುವುಗಳ ಮಂಡಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada