ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಚಾರಿಸು

ಉಚ್ಚಾರಣೆ: pancārisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to express one's disdain, contempt; to look down; to treat contemptuously.

  2. 2.
    verb

    to publish or make known widely.

  3. 3.
    verb

    (a horse) to attain the state of youth.

  4. 4.
    verb

    to show lack of concern, interest or feeling.

  5. 5.
    verb

    to confront effortlessly.

ಕಿಟ್ಟೆಲ್ ನಿಘಂಟು

  1. 1.

    to upbraid, to reproach, to chide, to jeer [ಆ ದಳವಿದಿರಾದಲ್ಲಿ ಬಿರಿದ ಪಚಾರಿಸಿ ಕಾದಿ ತೋರಲು ಬಾರದು Bv. 678]; (Rām. 5, 8, 48; 6, 10, 10; 6, 14, 23; J. 23, 19. 31; 25, 28. 52; 27, 8. 45; Mhr. ಪಚ್ಚೀ, disgracing, jeering).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೀಯಾಳಿಸು.
    2. ಪ್ರಚಾರಪಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada