ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಚೇಂದ್ರಿಯ

ಉಚ್ಚಾರಣೆ: pancēndriya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (pl.) the five sense organs of the body - the eyes, ears, nose, tongue and skin.

  2. 2.
    noun

    a living being having all these.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಣ್ಣು, ಕಿವಿ, ಮೂಗು, ನಾಲಗೆ ಮತ್ತು ಚರ್ಮಗಳೆಂಬ ಐದು ಇಂದ್ರಿಯಗಳು.
    2. ಶಬ್ದ, ರಸ, ಸ್ಪರ್ಶ, ರೂಪ ಮತ್ತು ಗಂಧವೆಂಬ ಐದು ಇಂದ್ರಿಯ ವಿಷಯಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada