ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಂಜಾ

ಉಚ್ಚಾರಣೆ: panjā
ಮೂಲ: Pe. panja

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a foot of a bird or any of various reptiles and mammals that has sharp, hooked and curved horny structure or nail; a claw.

  2. 2.
    noun

    a metal hand, representing five holy personages, worshipped by Muslims during Muharram.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಪಂಜ, ಪಂಜರ2 n. dhoti ಪಂಚೆ (zoo.) paw, claw of animals

ಕಿಟ್ಟೆಲ್ ನಿಘಂಟು

  1. 1.

    pañjā.. = ಪಂಚೈ, etc. a small dōtra, etc. ಗಣ್ದುಗಚ್ಚೈಯ ಹಾಕಿ, ತಲೈಗೈ ಪಂಜಾ ಸುತ್ತಿ ಕೌಣ್ಣು (B. 4, 179).

  2. 2.

    pañjā. 2. the metal hand of Mohammadans, representing their five holy personages (My.; Mhr., see ಪಂಜರ 2).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಂಜ.
    2. ಮೊಹರಂ ಸಂದರ್ಭದಲ್ಲಿ ಮುಸ್ಲಿಮರು ಪೂಜಿಸುವ ಲೋಹದ ಹಸ್ತಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada