ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಕಾಲಿ

ಉಚ್ಚಾರಣೆ: pakāli

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪಕ್ಕಲೆ.

ಕಿಟ್ಟೆಲ್ ನಿಘಂಟು

  1. 1.

    ಪಕಾಳಿ. a double water-skin carried on a bullock (My.; B. 5, 286; Br.; T.; Mhr., H. ಪಖಾಲ; cf. ಕಪಾಲಿ 2). — ಪಕಾಲಿನೀರು. Pakāli-water. ಪಕಾಲಿನೀರು ಕುಡಿಯುವವನಿಗೈ ಪಕ್ಷ ಪ್ರಾಯಶ್ಚಿತ್ತ ಯಾಕೈ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎತ್ತು, ಕುದುರೆ ಮೊದಲಾದ ಪ್ರಾಣಿಗಳ ಮೇಲೆ ನೀರು ಮೊದಲಾದ ದ್ರವಪದಾರ್ಥಗಳನ್ನು ಸಾಗಿಸಲು ಉಪಯೋಗಿಸುವ ಚರ್ಮದ ಚೀಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada